Kalaburagi
ಶ್ರಾವಣ ಶುರು.. ಶರಣನ ದರುಶನಕೆ ಬಂದ ಭಕ್ತರು

ಮಹಿಪಾಲರೆಡ್ಡಿ
ಪ್ರಧಾನ ಸಂಪಾದಕರು
ಗುರುವಾರ, ಆಗಸ್ಟ್ 13, 20262 ನಿಮಿಷ ಓದು11 ವೀಕ್ಷಣೆಗಳು

ಪೂರ್ಣಚಿತ್ರ ವೀಕ್ಷಿಸಲು ಕ್ಲಿಕ್ ಮಾಡಿ
📸 ಕಲಬುರಗಿ : ಶ್ರಾವಣಮಾಸ ಆರಂಭವಾದ ಹಿನ್ನೆಲೆಯಲ್ಲಿ ಕಲಬುರಗಿ ನಗರದಲ್ಲಿರುವ ಸಹಸ್ರಾರು ಭಕ್ತಾದಿಗಳ ಆರಾಧ್ಯ ದೈವ ಪ್ರಸಿದ್ಧ ಶ್ರೀ ಶರಣಬಸವೇಶ್ವರ ದೇವಾಲಯಕ್ಕೆ ಆಗಮಿಸಿದ ಭಕ್ತರು, ಶ್ರೀ ಶರಣಬಸವೇಶ್ವರರ ದರುಶನ ಪಡೆದುಕೊಂಡರು. ಬೆಳಿಗ್ಗೆಯಿಂದಲೇ ಭಕ್ತಾದಿಗಳು ಸಾಲುಗಟ್ಟಿ ಸಂಜೆಯವರೆಗೂ ಮುಂದುವರೆದಿತ್ತು. ಫೋಟೋ : ಮಂಜು ಜಮಾದಾರ
Ads
ಕಲಬುರಗಿ : ಶ್ರಾವಣಮಾಸ ಆರಂಭವಾದ ಹಿನ್ನೆಲೆಯಲ್ಲಿ ಕಲಬುರಗಿ ನಗರದಲ್ಲಿರುವ ಸಹಸ್ರಾರು ಭಕ್ತಾದಿಗಳ ಆರಾಧ್ಯ ದೈವ ಪ್ರಸಿದ್ಧ ಶ್ರೀ ಶರಣಬಸವೇಶ್ವರ ದೇವಾಲಯಕ್ಕೆ ಆಗಮಿಸಿದ ಭಕ್ತರು, ಶ್ರೀ ಶರಣಬಸವೇಶ್ವರರ ದರುಶನ ಪಡೆದುಕೊಂಡರು. ಬೆಳಿಗ್ಗೆಯಿಂದಲೇ ಭಕ್ತಾದಿಗಳು ಸಾಲುಗಟ್ಟಿ ಸಂಜೆಯವರೆಗೂ ಮುಂದುವರೆದಿತ್ತು. ಫೋಟೋ : ಮಂಜು ಜಮಾದಾರ
ಟ್ಯಾಗ್ಸ್:#Sedam#Karnataka

ಮಹಿಪಾಲರೆಡ್ಡಿ
ಪ್ರಧಾನ ಸಂಪಾದಕರುಮೈನಾ ಸೇಡಂ ನ್ಯೂಸ್ (RNI/PRGI: KNKAN/25/A1528) ಸೇಡಂ ಮತ್ತು ಕಲ್ಯಾಣ ಕರ್ನಾಟಕದಾದ್ಯಂತ ಸತ್ಯನಿಷ್ಠ ಹಾಗೂ ಗ್ರಾಮೀಣ ಜನಪರ ಪತ್ರಿಕೋದ್ಯಮಕ್ಕೆ ಬದ್ಧವಾಗಿದೆ.
Ads